×
ವಿಸ್ಮಯಗೊಳಿಸುವ ಕುರ್ ಆನ್
ಕನ್ನಡ

ವಿಸ್ಮಯಗೊಳಿಸುವ ಕುರ್ ಆನ್

ಓದುಗಳು: 1,947
ಡೌನ್‌ಲೋಡ್‌ಗಳು: 1

ವಿವರಣೆ

ಡಾ| ಗ್ಯಾರಿ ಮಿಲ್ಲರ್ ಒಬ್ಬ ತಿಯೋಲಜಿಸ್ಟ್ (ದೇವಾಧ್ಯಯನ ಮಾಡುವವನು) ಮತ್ತು ಗಣಿತ ಶಾಸ್ತ್ರಜ್ಞರಾಗಿದ್ದರು. ಕುರ್ ಆನಿನಲ್ಲಿ ಒಂದು ತಪ್ಪನ್ನಾದರೂ ಹುಡುಕಬೇಕು ಎಂಬ ದೃಢ ನಿರ್ಧಾರ ಕೈಗೊಂಡು ಇವರು ಕುರ್ ಆನ್ ಅಧ್ಯಯನ ಮಾಡಲು ಆರಂಭಿಸಿದರು. ಆದರೆ ಕುರ್ ಆನಿನ ಅಧ್ಯಯನ ಮಾಡತೊಡಗಿದಂತೆ ಅವರಿಗೆ ಅದು ವಿಸ್ಮಯಕರವಾಗಿ ಕಂಡಿತು. ತರುವಾಯ ಅವರು ಇಸ್ಲಾಮನ್ನು ಸ್ವೀಕರಿಸಿ ಮುಸ್ಲಿಮರಾದರು. ಕುರ್ ಆನನ್ನು ಒಂದು ವೈಜ್ಞಾನಿಕ ದೃಷ್ಟಿಕೋನದಿಂದ ಸಮೀಪಿಸಿದ ತನ್ನ ಅನುಭವಗಳನ್ನು ಅವರು ಇದರಲ್ಲಿ ವಿವರಿಸಿದ್ದಾರೆ.
All the materials that are available for Gary Miller
PDF ಡೌನ್‌ಲೋಡ್ ಮಾಡಿ

ಡೌನ್‌ಲೋಡ್ ಮಾಡಲು ಸ್ಕ್ಯಾನ್ ಮಾಡಿ

ನಿಮ್ಮ ಸಾಧನದಲ್ಲಿ ಈ ಲಿಂಕ್ ಅನ್ನು ತೆರೆಯಿರಿ ಅಥವಾ ಪುಸ್ತಕವನ್ನು ನೇರವಾಗಿ ಡೌನ್‌ಲೋಡ್ ಮಾಡಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ.

https://islamic-invitation.com/downloads/amazing_quran_kannada.pdf

+